ಜ್ಯೂಯಲರಿ ಶಾಪ್ ಮಾಲೀಕರಿಗೆ ಶಾಪ್ ಗಳ ಭದ್ರತೆಗೆ ಬಗ್ಗೆ ಅರಿವು ಮೂಡಿಸಿದ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಗ್ರಾಮಾಂತರ ಠಾಣಯಲ್ಲಿ ಜ್ಯೂಯಲರಿ ಶಾಪ್ ಮಾಲೀಕರುಗಳಿಗೆ, ಜ್ಯೂಯಲರಿ ಶಾಪ್ ಗಳಲ್ಲಿ ನಡೆಯುತ್ತಿರುವ ದರೋಡೆ, ಸುಲಿಗೆ & ಕಳವು ಪ್ರಕರಣಗಳ ಬಗ್ಗೆ ಅರಿವು ಹಾಗೂ ಶಾಪ್ ಗಳ ಭದ್ರತೆಗೆ ಸಂಬಂಧಿಸಿದಂತೆ ಸಿಸಿ ಕ್ಯಾಮೆರಾ ಮತ್ತು ಸೈರನ್ ಅಳವಡಿಸಿ ಸದಾ ಕಣ್ಗಾವಲು ಇರಿಸಿಕೊಳ್ಳುವ ಬಗ್ಗೆ ಹಾಗೂ ಇತ್ತೀಚಿನ ಆರ್.ಬಿ.ಐ ಮತ್ತು ಪೊಲೀಸ್  ಮಾರ್ಗಸೂಚಿಗಳ ಅನ್ವಯ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವ ಕುರಿತು ಕಾರ್ಯಗಾರ ಹಮ್ಮಿಕೊಂಡು ಪೂರ್ಣ ಅರಿವು ಮೂಡಿಸಲಾಯಿತು.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

2 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

2 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

4 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

6 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

8 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

8 hours ago