ಜ.13, 14ಕ್ಕೆ ಶ್ರೀ ರೇಣುಕಾ ಯಲ್ಲಮ್ಮ ನವದುರ್ಗಾ ದೇವಿಯ 12ನೇ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ, ಗೆದ್ದಲಪಾಳ್ಯದ ದುರ್ಗೇನಹಳ್ಳಿ ಕೆರೆ ಅಂಗಳದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ನವದುರ್ಗಾ ಕ್ಷೇತ್ರದಲ್ಲಿ ಜ.13 ಮತ್ತು ಜ.14ರಂದು ಎರಡು ದಿನಗಳ ಕಾಲ 12ನೇ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಗಳ ವಿವರ…

ಜ.13ರ‌ ಸೋಮವಾರದಂದು ಶ್ರೀ ರೇಣುಕಾ ಯಲ್ಲಮ್ಮ ನವದುರ್ಗಾ ದೇವರಿಗೆ ಫಲಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 6ಗಂಟೆ ನಂತರ ದೀಪೋತ್ಸವ(ಆರತಿ), ಅನ್ನ ಸಂತರ್ಪಣೆ ನಡೆಯಲಿದೆ.

ಜ.14ರ ಮಂಗಳವಾರದಂದು ಬೆಳಗ್ಗೆ 4 ಗಂಟೆಯಲ್ಲಿ ಅಗ್ನಿಕುಂಡ ಹಾಯುವುದು, ಆರತಿ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಸೇರಿದಂತೆ ಇತರೆ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀ ರೇಣುಕಾ ಯಲ್ಲಮ್ಮ ನವದುರ್ಗಾ ಕ್ಷೇತ್ರದ ಸಮಿತಿ ತಿಳಿಸಿದೆ….

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

21 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago