ಜ.14ರಂದು 220/66/11KV KIADB ಉಪ ವಿದ್ಯುತ್ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಇರುವುದರಿಂದ ಬೆವಿಕಂ ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಕಬ್ಬಿಣದ ಕಂಬಗಳನ್ನ ಬದಲಾಯಿಸುವ ಕಾಮಗಾರಿಯನ್ನ ಕೈಗೊಳ್ಳುವುದರಿಂದ KIADB ಕೈಗಾರಿಕಾ ಪ್ರದೇಶ, ವೀರಾಪುರ, ತಿಪ್ಪಾಪುರ, ದೊಡ್ಡಬಳ್ಳಾಪುರ ನಗರದ ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ರಸ್ತೆ, ಸಂಜಯನಗರ, ಚೈತನ್ಯ ನಗರ, ಕೆಸಿಪಿ ಸರ್ಕಲ್, ವಿದ್ಯಾನಗರ, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗುವುದರಿಂದ ಬೆಸ್ಕಾಂ ಗ್ರಾಹಕರು ಸಹಕರಿಸಬೇಕೆಂದು ಬೆವಿಕಂ ನಗರ ಉಪ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…