ಜ.18ರಂದು (ನಾಳೆ) ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ: ಉಪಕೇಂದ್ರದ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಗ್ಗೆ 10ರಿಂದ 6ರವರೆಗೆ ವಿದ್ಯುತ್ ವ್ಯತ್ಯಯ

ಜ.18ರಂದು ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಲಾಗಿದೆ ಎಂದು ಬೆವಿಕಂ ದೊಡ್ಡಬಳ್ಳಾಪುರ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರ, ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟಾ, ಕೋಳುರು, ಕಂಟನಕುಂಟೆ, ಅಳ್ಳಾಲಸಂದ್ರ ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟಾ ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಿಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

13 minutes ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

43 minutes ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

13 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

15 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

15 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

24 hours ago