ಜ.20ರಂದು ಬೆಸ್ಕಾಂ ಗ್ರಾಹಕರ ಸಂವಾದ ಸಭೆ

ದೊಡ್ಡಬಳ್ಳಾಪುರ ನಗರ ಉಪ ವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರ ಕುಂದುಕೊರತೆ ನಿವಾರಣೆ ಸಭೆ ಹಾಗೂ ಸುರಕ್ಷತಾ ದಿನವನ್ನ ಜ.20ರಂದು ಮಧ್ಯಾಹ್ನ 3ಗಂಟೆಗೆ ಎಪಿಎಂಸಿ ಮಾರುಕಟ್ಟೆ ಎದುರಿನ ಬೆಸ್ಕಾಂ ನಗರ ಉಪವಿಭಾಗ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಸ್ಕಾಂ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ತಮ್ಮ ಕುಂದುಕೊರತೆ, ನ್ಯೂನ್ಯತೆಗಳಿದ್ದಲ್ಲಿ ಸಭೆಯಲ್ಲಿ ಪ್ರಚುರಪಡಿಸಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಬೆವಿಕಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

59 minutes ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

2 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

4 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

8 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

13 hours ago