
ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯಲ್ಲಿ ಶ್ರೀ ಮಾನ್ಯತಾ ವಾಲೆಂಟರಿ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಜ.21ರ ಬುಧವಾರದಂದು ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ…

ಜ.21ರ ಬುಧವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯಲ್ಲಿ ನಡೆಯಲಿರುವ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ ಸ್ಪೆಕ್ಟರ್ ಸಾದಿಕ್ ಪಾಷ ಅವರು ಉದ್ಘಾಟನೆ ಮಾಡಲಿದ್ದಾರೆ….
ಹೆಚ್ಚಿನ ಮಾಹಿತಿಗಾಗಿ 6363415184, 9738881325, 9035161666, 8147736966 ಸಂಪರ್ಕಿಸಬಹುದಾಗಿದೆ…