ಟವರ್ ಗಳಿಗೆ ಪವರ್ ಸರಬರಾಜು ಮಾಡುವ ಕೇಬಲ್ ಕಳವು

ಮೊಬೈಲ್ ಟವರ್ ಗಳಿಗೆ ಪವರ್ ಸರಬರಾಜು ಮಾಡುವ ಕೇಬಲ್ ಕಳವು ಆಗಿರುವ ಘಟನೆ ತಡರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.

ಒಂದೇ ದಿನ ಕೊಡಿಗೇಹಳ್ಳಿ, ತಿಪ್ಪಾಪುರ, ವೀರಾಪುರ, ಚಪ್ಪರದಕಲ್ಲು, ರೈ ಯೂನಿರ್ವಸಿಟಿ ಸಮೀಪದಲ್ಲಿ ಅಳವಡಿಸಿದ್ದ ಪವರ್ ಕೇಬಲ್ ನ್ನು ಕಳ್ಳರು ರಾತ್ರೋರಾತ್ರಿ ಕದ್ದೊಯ್ದಿದ್ದಾರೆ.

ಸುಮಾರು 60-70ಮೀ. ಕೇಬಲ್ ಒಳಭಾಗದ ತಾಮ್ರದ ತಂತಿಯನ್ನು ಕದ್ದಿದ್ದಾರೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಈ ಕೇಬಲ್ ಏರ್ಟೆಲ್,  ವೊಡಾಫೋನ್, ಜಿಯೋ ಟವರ್ ಗಳಿಗೆ ಪವರ್ ಸರಬರಾಜು ಮಾಡುತ್ತಿದ್ದವು, ಇದೀಗ ಖದೀಮರು ರಾತ್ರೋರಾತ್ರಿ ಬಂದು ಪವರ್ ಕೇಬಲ್ ಗಳನ್ನು ಕದ್ದು ಪರಾರಿಯಾಗಿದ್ದಾರೆ. ಇದರಿಂದ ಸಾಕಷ್ಟು ನಷ್ಟ ಉಂಟಾಗಿದ್ದು, ಕೂಡಲೇ ಕಳ್ಳರನ್ನು ಪತ್ತೆ ಮಾಡಬೇಕೆಂದು ಸಿಬ್ಬಂದಿ ಮೂರ್ತಿ ಅವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

2 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

14 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

18 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

21 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

23 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago