ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಗೆ ಆರೂಢಿಯ ಎ.ಎನ್.ಹರೀಶ್ ಕುಮಾರ್ ಅವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.
ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಸಹಕಾರ ಇಲಾಖೆಯ ಆರ್.ವಿ.ರಾಘವನ್ ಅವರು ಗುರುವಾರ ಸಂಜೆ ಅಧಿಸೂಚನೆ ಹೊರಡಿಸಿದೆ.
ನಾಮ ನಿರ್ದೇಶನ ಸದಸ್ಯರಾಗಿ ನೇಮಕವಾದ ಹರೀಶ್ ಅವರನ್ನು ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯ, ಆರ್.ಜಿ.ವೆಂಕಟಾಚಲಯ್ಯಮ, ಜಿಪಂ ಮಾಜಿ ಸದಸ್ಯ ಚುಂಚೆಗೌಡ, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಕೆಪಿಸಿಸಿ ಸದಸ್ಯ ಜಿ.ಲಕ್ಮೀಪತಿ, ಎಪಿಎಂಸಿ ಮಾಜಿ ಅಧ್ಯಕ್ಷರಾದ ವಿಶ್ವನಾಥ್ ರೆಡ್ಡಿ, ನಾರನಹಳ್ಳಿ ಗೋವಿಂದ ರಾಜು, ಮತ್ತಿತರರಿದ್ದರು ಅಭಿನಂದನೆ ಸಲ್ಲಿಸಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…