ಜುಲೈ ತಿಂಗಳಲ್ಲಿ ಟಿಕೆಟ್ ಇಲ್ಲದೇ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ 2,832 ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದು, ಒಟ್ಟು 4.46.853ಲಕ್ಷ ದಂಡ ವಸೂಲಿ ಮಾಡಿದ ಸಾರಿಗೆ ಇಲಾಖೆ.
ಜುಲೈ ತಿಂಗಳಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,698 ವಾಹನಗಳನ್ನು ತನಿಖೆಗೆ ಒಳಪಡಿಸಿ 2748 ಪ್ರಕರಣಗಳನ್ನು ಪತ್ತೆಹಚ್ಚಿ, 2832 ಟಿಕೆಟ್ ರಹಿತ ಪ್ರಯಾಣಿಕರಿಂದ 4,46,853 ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ.
ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ 63,914 ರೂ.ಗಳನ್ನು ಪತ್ತೆಹಚ್ಚಲಾಗಿದೆ.
ಸಾರ್ವಜನಿಕರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಟಿಕೆಟ್ ಅಥವಾ ಬಸ್ ಪಾಸ್ ಪಡೆದು ಪ್ರಯಾಣಿಸಬೇಕು ಎಂದು ಪ್ರಯಾಣಿಕರಲ್ಲಿ ವಿನಂತಿ ಮಾಡಿರೋ ಸಾರಿಗೆ ಇಲಾಖೆ.
ಕುಟುಂಬದ ಘರ್ಷಣೆಗಳು ಟಿವಿ ಮಾಧ್ಯಮಗಳಲ್ಲಿ ಪ್ರಚಾರವಾಗುವುದರಿಂದ ಪರಿಹಾರ ಸಾಧ್ಯವೇ. ಅವರಿಗೆ ಅಷ್ಟು ಜ್ಞಾನ ಮತ್ತು ಸಾಮರ್ಥ್ಯ ಇದೆಯೇ.... ಕೌಟುಂಬಿಕ ಸಮಸ್ಯೆಗಳಿಗೆ,…
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…