ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೌತಮ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳು ಇಬ್ಬರಿಗೂ ಶುಭ ಹಾರೈಸಿದರು.
ಎರಡೂ ಲೋಕಸಭಾ ಕ್ಷೇತ್ರಗಳಲ್ಲೂ ಜನರ ಅಭಿಪ್ರಾಯ, ಒಲವು ಕಾಂಗ್ರೆಸ್ ಪರವಾಗಿದೆ. ಜನರ ನಡುವೆ ನಿಂತು ಕೆಲಸ ಮಾಡಿ ಎಂದು ಸಲಹೆ ನೀಡಿದರು.
ದೊಡ್ಡಬಳ್ಳಾಪುರ: ಎಸ್‌ಡಿಎ, ಎಫ್‌ಡಿಎ ಹಾಗೂ ಅಬಕಾರಿ ಗಾರ್ಡ್ ನೇಮಕಾತಿ ಪರೀಕ್ಷೆಗಳಲ್ಲಿ ಈ ಹಿಂದೆ ಇದ್ದ 100 ಅಂಕಗಳ ಸಾಮಾನ್ಯ…
ದೊಡ್ಡಬಳ್ಳಾಪುರ: ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನ, ಮೂಲಭೂತ ಹಕ್ಕುಗಳು, ಕರ್ತವ್ಯಗಳು…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳು ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡದೆ, ಹೊರರಾಜ್ಯದವರಿಗೆ ಹೆಚ್ಚಿನ…
ನೆಲಮಂಗಲ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ…
ದೇವನಹಳ್ಳಿ: ಮಿಡ್‌ನೈಟ್‌ನಲ್ಲಿ ಒಂಟಿ ಮನೆಗೆ ನುಗ್ಗಿದ ಮೂವರು ಮುಸುಕುಧಾರಿ ದರೋಡೆಕೋರರು, ಮನೆಯ ಮಾಲೀಕ ಹಾಗೂ ಅವರ ಪತ್ನಿಗೆ ಚಾಕು ತೋರಿಸಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗೇಟ್ ಬಳಿ 15 ಎಕರೆ ವಿಸ್ತೀರ್ಣದಲ್ಲಿ ಬಮುಲ್ ವತಿಯಿಂದ 250 ಕೋಟಿ ವೆಚ್ಚದಲ್ಲಿ ಟೆಟ್ರಾಪ್ಯಾಕ್ ತಯಾರಿಕಾ…