ಟಿಪ್ಪರ್ ಲಾರಿ ಹರಿದು ಮಹಿಳೆ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ವತ್ರೆ ಸಮೀಪದ ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಇಂದು ಬೆಳಗ್ಗೆ 11:15ರಲ್ಲಿ ನಡೆದಿದೆ.
ತುಮಕೂರಿನ ನಾಗಮಂಗಲ ಮೂಲದ ಅನಿತಾ(29) ಮೃತ ದುರ್ದೈವಿ.
ಅಪಘಾತದ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…