ಜಗತ್ತಿನ ಪ್ರತಿಷ್ಟಿತ ಟೆನಿಸ್ ಟೂರ್ನಿಗಳಲ್ಲಿ ಒಂದಾದ ವಿಂಬಲ್ಡನ್ ಚಾಂಪಿಯನ್ ಪೈನಲ್ ಪಂದ್ಯದಲ್ಲಿ 24 ಗ್ರಾಂಡ್ ಸ್ಲಾಮ್ ವಿಜೇತ ನೋವಕ್ ಜೋಕೋವಿಚ್ ವಿರುದ್ಧ ಗೆಲುವು ಸಾಧಿಸುವ ಮೂಲಕ 21 ರ ಹರೆಯದ ಕಾಲ೯ಸ್ ಆಲ್ಕರಾಜ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರು.
ಸ್ಪೇನ್ ನ ಯುವ ಆಟಗಾರ ಆಲ್ಕರಾಜ್ 6-2, 6-2, 7-6 ಸೆಟ್ ಗಳಿಂದ ಏಳು ಬಾರಿ ಚಾಂಪಿಯನ್ ಆಗಿರುವ ಸಬಿ೯ಯಾದ ಆಟಗಾರ ನೋವಕ್ ಜೋಕೋವಿಚ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಹೊಸ ಯುಗಾಂತರಕ್ಕೆ ಕಾರಣರಾದರು ಹಾಗೂ ವೇಲ್ಸ್ ರಾಜಕುಮಾರಿ ಚಾಲೋ೯ಟೆ ವೇವ್ಸ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಅನುಭವಿ ಆಟಗಾರನ ಮುಂದೆ ಯಾವುದೇ ತಪ್ಪು ಮಾಡದೇ ಮೂರು ಸೆಟ್ ಗಳನ್ನು ಜಯಿಸಿದ ಆಲ್ಕರಾಜ್ 25ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ನೋವಕ್ ಜೋಕೋವಿಚ್ ನಿರಾಸೆ ಅನುಭವಿಸಿದರು.
ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ 37ನೇ ಶ್ರೇಯಾಂಕಿತ ಆಟಗಾರ್ತಿ ಜೆಕ್ ಗಣರಾಜ್ಯದ ಬಾರಬೋರಾ ಕೇಜ್ರಿಕೋವ ಮೊದಲ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…