ಅಹಮದಾಬಾದ್ : ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಮಿಂಚಿದ ಎರಡೂ ತಂಡಗಳ ಬ್ಯಾಟ್ಸ್‌ಮನ್ ಗಳ ಫಲವಾಗಿ ನಾಲ್ಕನೇ ಪಂದ್ಯದಲ್ಲಿ ಡ್ರಾ ಸಾಧಿಸಿ ಸರಣಿಯನ್ನು 2-1 ಅಂತರದಲ್ಲಿ ಗೆದ್ದ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಲಗ್ಗೆಯಿಟ್ಟಿದೆ.
ಅಹಮದಬಾದ್ ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಪಂದ್ಯದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಮಂತ್ರಿ ಚಾಲನೆ ನೀಡಿ ಕೆಲ ಸಮಯ ಪಂದ್ಯವನ್ನು ವೀಕ್ಷಣೆ ಮಾಡಿದ್ದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯ ಉತ್ತಮ ಆರಂಭ ಪಡೆಯಿತು, ಆರಂಭಿಕ ಬ್ಯಾಟ್ಸ್‌ಮನ್ ಉಸ್ಮಾನ್ ಕ್ವಾಜಾ ಅವರ 180 ರನ್ ಹಾಗೂ ಕೆಮರೂನ್ ಗ್ರೀನ್ ಅವರ 114 ರನ್ ಗಳ ಉಪಯುಕ್ತ ದ್ವಿಶತಕದ ಜೊತೆಯಾಟದ ನೆರವಿನಿಂದ ತಂಡದ ಮೊತ್ತ 480 ರನ್ ಗಳಿಸಿದರು. ಭಾರತದ ಪರವಾಗಿ ಅಶ್ವಿನ್ 6 ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…