ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ. ಬಾಕಿ ದಂಡ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿರೋ ರಾಜ್ಯ ಸರ್ಕಾರ. ಈ ಹಿನ್ನೆಲೆ ರಿಯಾಯಿತಿಗೆ ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎರಡು ದಿನಗಳಲ್ಲಿ 15,980 ಕೇಸ್ ಗಳು ಕ್ಲಿಯರ್ ಆಗಿ, 50,71,850 ರೂ. ದಂಡ ಸಂಗ್ರಹವಾಗಿದೆ.
ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ ಮಾಡಿದೆ. ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಿರುವ ಸಾರಿಗೆ ಇಲಾಖೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…