Categories: ವೈರಲ್

ಟ್ರೈನಿ ಐಎಎಸ್ ಮಗಳಿಗೆ ಐಪಿಎಸ್ ಅಪ್ಪನಿಂದ ಹೆಮ್ಮೆಯ ಸೆಲ್ಯೂಟ್

ತೆಲಂಗಾಣದ ಚಿಲ್ಕೂರು ಪ್ರದೇಶದ ರಾಜ್ ಬಹದ್ದೂರ್ ವೆಂಕಟರಂಗಾರೆಡ್ಡಿ ತೆಲಂಗಾಣ ಪೊಲೀಸ್ ಅಕಾಡೆಮಿಗೆ ಟ್ರೈನಿ ಐಎಎಸ್ ಅಧಿಕಾರಿಯಾಗಿ ಬಂದ ಮಗಳಿಗೆ ಅದೇ ಅಕಾಡೆಮಿಯಲ್ಲಿ IPS ಆಗಿ ಕರ್ತವ್ಯದಲ್ಲಿದ್ದ ತಂದೆ ಗೌರವದಿಂದ ಸೆಲ್ಯೂಟ್ ಮಾಡಿ, ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ.

ತೆಲಂಗಾಣದ ಉಮಾಹರತಿ ಅವರು ಯುಪಿಎಸ್​​​ಸಿ ಸಿವಿಲ್ಸ್​-2022ರ ಪರೀಕ್ಷೆಯಲ್ಲಿ 3ನೇ ರ್ಯಾಂಕ್ ಪಡೆದುಕೊಂಡಿದ್ದರು. ಈ ಹಿಂದೆ ನಾರಾಯಣಪೇಟ್ ಜಿಲ್ಲೆಯ ಎಸ್​​ಪಿಯಾಗಿ ಕೆಲಸ ಮಾಡಿದ್ದ ಆಕೆಯ ತಂದೆ ವೆಂಕಟೇಶ್ವರಲು ಪ್ರಸ್ತುತ ತೆಲಂಗಾಣದ ಪೊಲೀಸ್ ಅಕಾಡೆಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಈಗ ಇದೇ ಅಕಾಡೆಗೆ ಉಮಾಹರತಿ ಅವರು ಟ್ರೈನಿ ಐಎಎಸ್​ ಅಧಿಕಾರಿಯಾಗಿ ಬರುತ್ತಿದ್ದಂತೆ ಕರ್ತವ್ಯದಲ್ಲಿದ್ದ ತಂದೆ ಮಗಳನ್ನು ಕಂಡು ಎದೆಗುಂದದೇ ಬಿಗ್ ಸೆಲ್ಯೂಟ್ ಮಾಡಿದ್ದಾರೆ.

ಮಗಳನ್ನು ಉನ್ನತ ಸ್ಥಾನದಲ್ಲಿ ತಂದೆ ಸಂತಸ ಪಟ್ಟುಕೊಂಡಿದ್ದಾರೆ. ಸದ್ಯ ಈ ಸಂಬಂಧದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿವೆ.

ಉಮಾಹರತಿ ಅವರು ಐಐಟಿ ಹೈದರಾಬಾದ್‌ನಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಅವರ ಆರಂಭಿಕ ಶಿಕ್ಷಣ 10ನೇ ತರಗತಿಯವರೆಗೆ ಹೈದರಾಬಾದ್‌ನ ಭಾರತೀಯ ವಿದ್ಯಾಭವನದಲ್ಲಿ ನಡೆದಿದೆ. ಪದವಿ ನಂತರ ಉಮಾ ಅವರು ತಮ್ಮ ಐಚ್ಛಿಕ ವಿಷಯವಾಗಿ ಮಾನವಶಾಸ್ತ್ರವನ್ನು ಆಯ್ಕೆ ಮಾಡಿಕೊಂಡು UPSC ತಯಾರಿಯ ಪ್ರಯಾಣವನ್ನು ಆರಂಭಿಸಿದರು. ಉಮಾ ತನ್ನ ಯಶಸ್ಸಿಗೆ ಪೋಷಕರ ಅವಿರತ ಬೆಂಬಲ ಕಾರಣ ಎಂದು ಹೇಳುತ್ತಾರೆ.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

4 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

8 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

11 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

22 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago