ಟ್ರಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟ್ರಾಕ್ಟರ್ ನಲ್ಲಿ ತೆರಳುತಿದ್ದ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯ ನಾರನಹಳ್ಳಿ ಗೇಟ್ ಬಳಿ ನಡೆದಿದೆ.
ಟ್ರ್ಯಾಕ್ಟರ್ ದೊಡ್ಡಬಳ್ಳಾಪುರ ಮಾರ್ಗವಾಗಿ ಶಿವಮೊಗ್ಗಕ್ಕೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ಸಮಯದಲ್ಲಿ ಅದೇ ಮಾರ್ಗವಾಗಿ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದಲ್ಲದೇ ಸುಮಾರು ಮೂರ್ನಾಲ್ಕು ಮೀ. ದೂರದಷ್ಟು ಎಳೆದೊಯ್ದಿದೆ.
ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…