ಡಾಬಾ ಬಳಿ ವಾಹನ ನಿಲ್ಲಿಸುವ ವಿಚಾರ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಕ್ರಾಸ್ ಸಮೀಪದ ಗ್ರೀನ್ ಪಾರ್ಕ್ ಡಾಬಾ ಬಳಿ ನಡೆದಿದೆ.
ಜ್ಯಾಕ್ ರಾಡ್ ನಿಂದ ವ್ಯಕ್ತಿಯ ತಲೆಗೆ ಹಲ್ಲೆ ಮಾಡಲಾಗಿದ್ದು, ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಬೆಂಗಳೂರು ಉತ್ತರ ತಾಲ್ಲೂಕಿನ ಶ್ಯಾನಬೋಗನಹಳ್ಳಿ ನಿವಾಸಿ ಪ್ರದೀಪ್ (29) ಮೃತ ದುರ್ದೈವಿ.
ಮಹೇಶ್ ಎಂಬಾತ ಪ್ರದೀಪ್ ತಲೆಗೆ ಹಲ್ಲೆ ನಡೆಸಿರುವ ಆರೋಪವ್ಯಕ್ತವಾಗಿದೆ.
ಮಹೇಶನ ಜೊತೆಯಲ್ಲಿದ್ದ ಬೋರಲಿಂಗ ಮತ್ತು ಸುನೀಲ್ ಆರೋಪಿಗಳು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಮಾಡುತ್ತಿದ್ದರು.
ಘಟನಾ ಸ್ಥಳಕ್ಕೆ ಬೆಂ.ಗ್ರಾ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…