ಡಾ.ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ 4 ಟೆಂಟ್‌ಗಳು ಹಾಗೂ ಪ್ಯಾನಲ್ ಬೋರ್ಡ್ ಕಳ್ಳತನ

ನಗರದ ಹೊರವಲಯದಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಡಾ.ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ, ಶಿಬಿರ ಕೇಂದ್ರದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಜೂನ್.4 ರಾತ್ರಿ ಸುಮಾರು ರಾತ್ರಿ 12ರಿಂದ 12.30ರ ಸುಮಾರಿಗೆ 75ಸಾವಿರ ಬೆಲೆ ಬಾಳುವ 4 ಟೆಂಟ್‌ಗಳು ಹಾಗೂ ಪ್ಯಾನಲ್ ಬೋರ್ಡ್ ಕಳ್ಳತನವಾಗಿದೆ ಎಂದು ಈ ಕೇಂದ್ರದಲ್ಲಿ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದರಿಂದ ಸಂಸ್ಥೆಗೆ ನಷ್ಟವಾಗಿರುತ್ತದೆ. ಕೂಡಲೇ ಕಳ್ಳರನ್ನು ಪತ್ತೆ ಮಾಡಿ ಕಳುವಾದ ವಸ್ತುಗಳನ್ನು ಸಂಸ್ಥೆಗೆ ಒಪ್ಪಿಸಬೇಕೆಂದು‌ ದೂರಿನಲ್ಲಿ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

10 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

15 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

18 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago