ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ: ಮಾದಿಗ ಮಹಾಸಭಾ ವತಿಯಿಂದ ಬೈಕ್ ರ್ಯಾಲಿ, ಬಾಬಾ ಸಾಹೇಬರಿಗೆ ಮಾಲಾರ್ಪಣೆ

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಾದಿಗ ಮಹಾಸಭಾ ವತಿಯಿಂದ ಏ.14ರ ಮಂಗಳವಾರದಂದು ರಾಜಾನುಕುಂಟೆಯಿಂದ ಯಲಹಂಕದವರೆಗೆ ಬೈಕ್ ರ್ಯಾಲಿ ಮೂಲಕ ತೆರಳಿ ಡಾ|| ಬಿ.ಆರ್. ಅಂಬೇಡ್ಕರ್‌ ಅವರ ಪ್ರತಿಮೆಗೆ ಪುಷ್ಪಮಾಲೆ ಹಾಕುವ ಮೂಲಕ‌ ಗೌರವ ಸಲ್ಲಿಸಲಾಯಿತು.

ಬೈಕ್ ರ್ಯಾಲಿಯಲ್ಲಿ ನೂರಾರು ಮಂದಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು..

ಈ ವೇಳೆ ಎಸ್ ಎ ಮೂರ್ತಿ ಸಾದೇನಹಳ್ಳಿ, ವೆಂಕಟೇಶ್ ಲಿಂಗನಹಳ್ಳಿ, ಸೋಲದೇವನಹಳ್ಳಿ ವೆಂಕಟೇಶ್, ಮುನಿರಾಜು ಐವರ ಕಂಡಪುರ, ನಾಗೇಶ್ ವೀರ ಸಾಗರ, ಸುರೇಶ್ ಅವಲಳ್ಳಿ, ಮೋನಿದಾಸಪ್ಪ ಮಾರಸಂದ್ರ,  ಚಲಪತಿ ಪಿಳ್ಳಿ ಮಾರಸಂದ್ರ, ರವಿಕುಮಾರ್ ದಿಬ್ಬೂರು, ನರಸಿಂಹಮೂರ್ತಿ ಸೊನ್ನೇನಹಳ್ಳಿ, ಪ್ರತಾಪ್ ಕುಂಬಾರಹಳ್ಳಿ, ಶಶಿಕುಮಾರ್ ಎಸ್ ಆರ್ ರಾಮಗೊಂಡನಹಳ್ಳಿ, ಪ್ರಭಾಕರ್ ಎಸ್ ಆರ್, ಪ್ರಕಾಶ್ ಎಸ್ ಕೆ, ಎಸ್ ಪಿ ನಾಗೇಶ್, ಆನಂದ್ ಎಸ್ ಪಿ, ಮಾರುತಿ ಎಸ್ಎಂ, ಮುನಿರಾಜು ಚೋಟ ಸಾಧೇನಹಳ್ಳಿ, ಸಭೆಯಲ್ಲಿ ಎಲ್ಲಾ ಮಾದಿಗ ಮುಖಂಡರುಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

4 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago