2024ರ ಲೋಕಸಭಾ ಚುನಾವಣೆಗೆ ಬಿಜೆಪಿಯು ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಚುನಾವಣಾ ಪ್ರಣಾಳಿಕೆಯನ್ನು ದೆಹಲಿಯ ಬಿಜೆಪಿ ಕಚೇರಿಯಲ್ಲಿಂದು ಬಿಡುಗಡೆ ಮಾಡಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ದಿನದಂದೇ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ.
‘ಸಂಕಲ್ಪ ಪತ್ರ’ ಹೆಸರಿನಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದರು.
ಮುಂದಿನ ಐದು ವರ್ಷಗಳಲ್ಲಿ ಮುಕ್ತ ರೇಶನ್, ನೀರು, ಆರೋಗ್ಯ, ವಿದ್ಯುತ್ ನ್ನು ದೇಶದ ಎಲ್ಲರಿಗೂ ತಲುಪಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದರು.
ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ಹಿರಿಯ ನಾಯಕರು ಉಪಸ್ಥಿತರಿದ್ದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…