ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ ಇಂದು ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿತು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸುಮಾರು ₹1.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 14 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣಗೊಳಿಸಿದರು.

Leave a Reply

Your email address will not be published. Required fields are marked *

error: Content is protected !!