ಡಾ.ರಾಜಕುಮಾರ್ ಜನ್ಮ ದಿನಾಚರಣೆ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ,  ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್, ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ, ತಾಲ್ಲೂಕು ಶಿವರಾಜ್ ಕುಮಾರ್ ಕನ್ನಡ ಸೇವಾ ಸಮಿತಿ ಹಾಗೂ ಶ್ರೀ ಗಂಗಾ ಭಗತ್ ಸಿಂಗ್ ಚಂದ್ರಶೇಖರ್ ಆಜಾದ್ ಆಸ್ಪತ್ರೆ ಸಹಯೋಗದೊಂದಿಗೆ “ಕರ್ನಾಟಕ ರತ್ನ, ಪದ್ಮಭೂಷಣ ಡಾ. ರಾಜಕುಮಾರ್ ಜನ್ಮ ದಿನಾಚರಣೆ”ಯ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು  ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ರಕ್ತದಾನಿಗಳಿಂದ 145 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಕ್ಲಬ್ ನ ವತಿಯಿಂದ ಲಯನ್ ವೈ.ಎಂ.ಹರ್ಷ ರವರು ರಕ್ತದಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ವೈದ್ಯ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

14 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago