ಡಾ.ವಿಷ್ಣುವರ್ಧನ್ ಮತ್ತು ಯಲಹಂಕ ಶಾಸಕ ವಿಶ್ವನಾಥ್ ಅಭಿಮಾನಿಗಳಿಂದ ಭಕ್ತಾದಿಗಳಿಗೆ ಉಚಿತ ಮಜ್ಜಿಗೆ ವಿತರಣೆ

ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದು ಬ್ರಹ್ಮರಥೋತ್ಸವ ಹಿನ್ನೆಲೆ ಡಾ.ವಿಷ್ಣುವರ್ಧನ್ ಮತ್ತು ಯಲಹಂಕ ಶಾಸಕ ವಿಶ್ವನಾಥ್ ಅಭಿಮಾನಿಗಳಿಂದ ಭಕ್ತಾದಿಗಳಿಗೆ ಉಚಿತ ಮಜ್ಜಿಗೆ ವಿತರಣೆ ಮಾಡಲಾಯಿತು.

ಕೊರೋನಾ ಕಾರಣದಿಂದಾಗಿ ಕಳೆದೆರಡು ವರ್ಷಗಳಿಂದ ವಿಜೃಂಭಣೆಯ ಘಾಟಿ ಬ್ರಹ್ಮರಥೋತ್ಸವಕ್ಕೆ ಅಡ್ಡಿಯಾಗಿತ್ತು, ಈ ಬಾರಿ ವಿಜೃಂಭಣೆಯ ಉತ್ಸವಕ್ಕೆ ದೇವಾಲಯ ಹಾಗೂ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿತ್ತು,

ಈ ಹಿನ್ನೆಲೆಯಲ್ಲಿ ಘಾಟಿ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಭಕ್ತಾದಿಗಳ ದಣಿವು ನೀಗಿಸಲು ಡಾ.ವಿಷ್ಣುವರ್ಧನ್ ಮತ್ತು ಯಲಹಂಕ ಶಾಸಕ ವಿಶ್ವನಾಥ್ ಅಭಿಮಾನಿಗಳಿಂದ ಭಕ್ತಾದಿಗಳಿಗೆ ಉಚಿತ ಮಜ್ಜಿಗೆ ವಿತರಣೆ ಮಾಡಲಾಯಿತು.

ಈ ವೇಳೆ ವಿಷ್ಣುವರ್ಧನ್ ಮತ್ತು ವಿಶ್ವನಾಥ್ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

24 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago