ಡಿಕ್ರಾಸ್ ರೈಲ್ವೆ ಮೇಲ್ಸೇತುವೆ ಮೇಲೆ ಆಟೋ ಮತ್ತು ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಆಟೋ ಡ್ರೈವರ್ ಗೆ ಗಾಯ

ಡಿಕ್ರಾಸ್ ರೈಲ್ವೆ ಮೇಲ್ಸೇತುವೆ ಮೇಲೆ ಆಟೋ ಮತ್ತು ಖಾಸಗಿ ಕಂಪನಿ ಬಸ್ ನಡುವೆ ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋ ಡ್ರೈವರ್ ಗೆ ಗಂಭೀರ ಗಾಯಗಳಾಗಿವೆ.

ಡಿಕ್ರಾಸ್ ಕಡೆಯಿಂದ ಆಟೋ ಹಾಗೂ ಖಾಸಗಿ ಕಂಪನಿ ಬಸ್ ಕಾರ್ಮಿಕರನ್ನು ಹೊತ್ತು ದೇವನಹಳ್ಳಿ ಕಡೆಗೆ ತೆರಳುವಾಗ ಘಟನೆ ನಡೆದಿದೆ…

ಬಸ್ಸಿನ ಮುಂದೆ ಆಟೋವು ತೆರಳುತ್ತಿತ್ತು. ಎಡಭಾಗದಲ್ಲಿ ಹೋಗುತ್ತಿದ್ದ ಆಟೋ ದಿಢೀರನೆ ಬಲಭಾಗಕ್ಕೆ ಎಳೆದಾಗ ಹಿಂದೆ ಬರುತ್ತಿದ್ದ ಬಸ್ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ…

ಡಿಕ್ಕಿ ರಭಸಕ್ಕೆ ಆಟೋ ಮುಂಭಾಗ ಜಖಂಗೊಂಡಿದ್ದು, ಆಟೋ ಚಾಲಕನ ತಲೆಗೆ ಗಂಭೀರ ಗಾಯಳಾಗಿವೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ…

ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

12 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

17 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

17 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

22 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago