ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವರ ಪಟ್ಟಿಯನ್ನು ಲೋಕಭವನಕ್ಕೆ ರವಾನಿಸಲಾಗಿದೆ..
ಡಿಕೆಶಿ ಕ್ಯಾಬಿನೆಟ್…
ಸಿಎಂ ಡಿಕೆಶಿ, ಡಿಸಿಎಂ ಡಾ.ಜಿ.ಪರಮೇಶ್ವರ್, ಸಚಿವರಾಗಿ ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಯು.ಟಿ.ಖಾದರ್, ಕೆ.ಎಚ್.ಮುನಿಯಪ್ಪ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ಈಶ್ವರ್ ಖಂಡ್ರೆ, ಬೈರತಿ ಸುರೇಶ್, ಶರಣ್ ಪ್ರಕಾಶ್ ಪಾಟೀಲ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ..
ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…