ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರ ಅಧ್ಯಕ್ಷತೆಯಲ್ಲಿ 2023 ರ ಡಿಸೆಂಬರ್ 16 (ಶನಿವಾರ) ರಂದು ಬೆಳಗ್ಗೆ 10:30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲೂಕು ಇಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…