ಮಂಗಳೂರು: ನ.28: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಅವರು ಗುರುವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು ಸರ್ಕಾರವು ನಿರ್ಧರಿಸಿದೆ. ಅಧಿವೇಶನ ಮುಂದುವರಿಸುವ ಕುರಿತು ಡಿಸೆಂಬರ್ 9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಕಾನೂನು ಸಚಿವರು ಎಲ್ಲಾ ರಾಜಕೀಯ ಮುಖಂಡರು, ವಿರೋಧ ಪಕ್ಷದ ಮುಖಂಡರು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆಯಾಗಬೇಕಿದೆ. ಇದರಿಂದ ಆ ಭಾಗದ ಜನರ ಭಾವನೆಗಳನ್ನು ಗೌರವಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಫಕ್ಷ ಸಹಕರಿಸಬೇಕು ಎಂದು ಸ್ಪೀಕರ್ ಮನವಿ ಮಾಡಿದರು.
ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…
ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…
ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…
ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…
ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…
ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…