ನಗರದ ಬಮೂಲ್ ಹಾಕಯ ಶೀತಲ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಧ್ವಜಾರೋಹಣ ನೇರವೇರಿಸಿದರು.
ಈ ವೇಳೆ ಡೇರಿ ವ್ಯವಸ್ಥಾಪಕ ನಿರ್ದೇಶಕ ಎಲ್.ಬಿ ನಾಗರಾಜು, ಶೇಖರಣೆ ಮತ್ತು ತಾಂತ್ರಿಕ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಮುನಿರಾಜೇಗೌಡ, ಶೀತಲ ಕೇಂದ್ರ ವ್ಯವಸ್ಥಾಪಕಿ ಅಶ್ರಫ್ ಉನ್ನಿಸಾ ಮತ್ತಿತರರು ಇದ್ದರು