ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ “ಡೇರ್ ಡೆವಿಲ್ ಮುಸ್ತಾಫಾ” ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿರುವ ಸಿಎಂ ಸಿದ್ದರಾಮಯ್ಯ.
ಇಂದಿನ ಕಾಲಘಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂತಹದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳನ್ನ ತಿಳಿಸಿ ತೆರಿಗೆ ವಿನಾಯಿತಿ ಘೋಷಿಸಿರುವ ಸಿಎಂ ಸಿದ್ದರಾಮಯ್ಯ
ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ, ನಿಮ್ಮೆಲ್ಲರ ಬೆಂಬಲ ಇರಲಿ ಚಿತ್ರತಂಡಕ್ಕೆ ತಿಳಿಸಿದ್ದಾರೆ.
ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದ ಚಿತ್ರ ನಿರ್ದೇಶಕ ಶಶಾಂಕ್ ಸೋಗಾಲ. ನಿರ್ದೇಶ ಶಶಾಂಕ್ ಸೋಗಾಲ ಅವರ ಮನವಿ ಸಮ್ಮತಿಸಿ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…