“ಡ್ರಗ್ಸ್ ಮುಕ್ತ ಕರ್ನಾಟಕ” ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ 5 ಕಿ.ಮೀ ಮ್ಯಾರಥಾನ್ ಅನ್ನು ಮಾ.9ರ ಭಾನುವಾರದಂದು ಆಯೋಜನೆ ಮಾಡಲಾಗಿದೆ.
ಈ ಮ್ಯಾರಥಾನ್ ರಾಜನಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಿಂದ ಮಾ.9ರ ಬೆಳಗ್ಗೆ 6:30ಕ್ಕೆ ಪ್ರಾರಂಭಗೊಂಡು ಇಟ್ಕಲ್ ಪುರ ಗ್ರಾಮದ ಸರ್ಕಾರಿ ಶಾಲೆ, ಆಂಜನೇಯ ಸ್ಟ್ಯಾಚು ನಂತರ ನೆಲಮಂಗಲ ಮುಖ್ಯ ರಸ್ತೆಯಲ್ಲಿ ಬಂದು ಪ್ರೆಸಿಡೆನ್ಸಿ ಕಾಲೇಜಿನ ಬಳಿ ಮುಕ್ತಾಯಗೊಳ್ಳಲಿದೆ.
ಮ್ಯಾರಥಾನ್ ನಲ್ಲಿ ನಟ ಧೃವ ಸರ್ಜಾ, ಶ್ರೀಮುರಳಿ, ನಿರೂಪಕ ಅಕುಲ್ ಬಾಲಾಜಿ, ನಟಿ ಮಾಳವಿಕಾ ಕಾಮತ್, ನಟಿ ಸ್ಪೂರ್ತಿ ಉಡಿಮನೆ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ, ಎಲ್ಲರೂ ಒಂದಾಗಿ ಡ್ರಗ್ಸ್ ಮುಕ್ತ ಮತ್ತು ಸೈಬರ್ ಅಪರಾಧ ಕುರಿತ ಜಾಗೃತಿ ಮೂಡಿಸೋಣ. ನೀವು ಬನ್ನಿ ನಿಮ್ಮವರನ್ನು ಕರೆತನ್ನಿ ಮ್ಯಾರಥಾನ್ ನಲ್ಲಿ ಭಾಗವಹಿಸಿ ಅಭಿಯಾನವನ್ನ ಯಶಸ್ವಿಗೊಳಿಸಿ ಎಂದು ಪೊಲೀಸ್ ಇಲಾಖೆ ಕೋರಿದೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…