ಪ್ರತಿ ವರ್ಷದಂತೆ 2026ನೇ ಸಾಲಿನಲ್ಲಿಯೂ ಸಹ ಬೆಂಗಳೂರು ಜಿಲ್ಲಾ ಪೊಲೀಸ್ ಘಟಕದ ವತಿಯಿಂದ “ಡ್ರಗ್ ಮುಕ್ತ ಕರ್ನಾಟಕ” ಎಂಬ ಘೋಷ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಪೊಲೀಸ್ ಓಟ 2026ರ 3ನೇ ಆವೃತ್ತಿಯ 5ಕೆ ಮತ್ತು 10ಕೆ ಓಟದ ಕಾರ್ಯಕ್ರಮವನ್ನು ಮಾ.1 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 04 ತಾಲ್ಲೂಕು ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಅದರಂತೆಯೇ “ಡ್ರಗ್ ಮುಕ್ತ ಕರ್ನಾಟಕ” ಅಭಿಯಾನದ ಕರ್ನಾಟಕ ರಾಜ್ಯ ಪೊಲೀಸ್ ಓಟಕ್ಕೆ ದೊಡ್ಡಬಳ್ಳಾಪುರ ಟೌನಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ (ಐ.ಬಿ ಸರ್ಕಲ್)ದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಅವರು ಚಾಲನೆ ನೀಡಿದರು… ಈ ಓಟ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ಕೊಂಗಾಡಿಯಪ್ಪ ಕಾಲೇಜು ಮೈದಾನದಲ್ಲಿ ಮುಕ್ತಾಯಗೊಂಡಿತು.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರು, ಅಪರ ಪೊಲೀಸ್ ಅಧೀಕ್ಷಕರುಗಳು ಹಾಗೂ ಪೊಲೀಸ್ ಉಪಾಧೀಕ್ಷಕರುಗಳು ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸುವವರಿದ್ದರು. ಈ ಕಾರ್ಯಕ್ರಮದಲ್ಲಿ ಸಮಸ್ತ ನಾಗರೀಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಇಚ್ಛೆಯಿಂದ ಭಾಗವಹಿಸಿ “ಡ್ರಗ್ ಮುಕ್ತ ಕರ್ನಾಟಕ” ಅಭಿಯಾನಕ್ಕೆ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದೆ.
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…