ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ ಬಂದು ಪರೀಕ್ಷೆ ಬರೆದಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಪ್ರೌಢ ಶಾಲೆಯಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಗಬ್ಗಲ್ ಗ್ರಾಮದ ವಿದ್ಯಾರ್ಥಿ ಗಗನ್ ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋಗಿ ಡ್ರಿಪ್ ಹಾಕಿಸಿಕೊಂಡು ಬಂದು ಮತ್ತೆ ಪರೀಕ್ಷೆ ಬರೆದಿದ್ದಾನೆ.
ಪರೀಕ್ಷೆ ಸಮಯದಲ್ಲಿ ಮತ್ತೆ ಹೊಟ್ಟೆ ನೋವು, ಆಸ್ಪತ್ರೆಗೆ ಹೋಗಿ ಬಂದು ಪರೀಕ್ಷೆಗೆ ಹಾಜರಾಗಿದ್ದಾನೆ ಎಂದು ತಿಳಿದು ಬಂದಿದೆ.
ಪರೀಕ್ಷೆಗೆ ತಪ್ಪಿಸಿಕೊಳ್ಳಬಾರದು ಎಂದು ಡ್ರಿಪ್ ಹಾಕಿಸಿಕೊಂಡೇ ಬಂದು ಪರೀಕ್ಷೆ ಬರೆದಿದ್ದಾನೆ. ಇಂದು 10ನೇ ತರಗತಿಯ ಕೊನೆ ಪರೀಕ್ಷೆ ಸಮಾಜ ವಿಜ್ಞಾನ ಹಾಗಾಗಿ ಪರೀಕ್ಷೆಯಿಂದ ವಂಚಿತನಾಗಬಾರದು ಎಂದು ಡ್ರಿಪ್ಸ್ ಹಾಕಿಕೊಂಡೇ ಪರೀಕ್ಷೆ ಬರೆದಿದ್ದಾನೆ.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…