ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಧುರನಹೊಸಹಳ್ಳಿ ಗ್ರಾಮದಲ್ಲಿ, “ತಂಬಾಕು ಮುಕ್ತ ಯುವ ಅಂದೋಲನ”ವನ್ನು ಆಯೋಜಿಸಲಾಗಿತ್ತು.
ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ ಯುವಜನರನ್ನು ತಂಬಾಕುಮುಕ್ತ ಜೀವನಶೈಲಿ ಅಳವಡಿಸಿಕೊಳ್ಳುವಂತೆ ಅರಿವು ಮೂಡಿಸಲಾಯಿತು. ಗ್ರಾಮದ ಪ್ರಮುಖ ಬಿದಿಗಳಲ್ಲಿ ಜಾಥಾ ನಡೆಸಲಾಯಿತು.
ಆನಂತರ ಮನೆಮನೆ ಭೇಟಿ ನೀಡಿ ತಂಬಾಕಿನಿಂದ ಆಗುವಂತ ದುಷ್ಪರಿಣಾಮಗಳ ಕುರಿತು ಮಾಹಿತಿ ತಿಳಿಸಿ, ಅಂಗಡಿ ಮಾಲೀಕರಿಗೆ ತಿಳಿವಳಿಕೆ ನೀಡಿದರು. ಹಾಗೂ ಗ್ರಾಮದ ಯುವಕರು ತಂಬಾಕು ಸೇವನೆ ತ್ಯಜಿಸುವ ಪ್ರತಿಜ್ಞೆ ಮಾಡಿದರು.
ಶಾಲೆಗಳ ಸುತ್ತಮುತ್ತ ಮಾರಾಟ ನಿಷೇಧ ಜಾಗೃತಿಗಾಗಿ
ಗೋಡೆ ಬರಹ, ಬ್ಯಾನರ್, ಪೋಸ್ಟರ್ ಪ್ರದರ್ಶನ “ತಂಬಾಕು ಮುಕ್ತ ಹಳ್ಳಿ” ಸಂದೇಶವನ್ನು ಸಾರ್ವಜನಿಕ ತಿಳಿಸಿದರು.
ಈ ವೇಳೆ ಹಾದ್ರೀಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಂದಿನಿ, ಪಂಚಾಯ್ತಿ ಸಿಬ್ಬಂದಿ, ಗ್ರಾಮದ ಯುವಕರು, ಹಿರಿಯರು ಉಪಸ್ಥಿತರಿದ್ದರು.
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…