16 ವರ್ಷದ ಹುಡುಗನಿಗೆ ನಿಗೆ ಹೊಟ್ಟೆನೋವು ಮತ್ತು ವಾಂತಿಯಿಂದ ನರಳುತ್ತಿದ್ದಕ್ಕೆ ಮೆಡಿಕವರ್ ಆಸ್ಪತ್ರೆಗೆ ದಾಖಲಾಗಿತ್ತು. ಹೊಟ್ಟೆ ಊದಿಕೊಂಡಿದ್ದ ಕಾರಣ ತಕ್ಷಣ ಮಾಡಲಾದ ಸಿಟಿ ಸ್ಕ್ಯಾನ್‌ನಲ್ಲಿ ಆತನಿಗೆ ಒಂದು ಅಪರೂಪದ ಖಾಯಿಲೆ ಇರೋದು ಪತ್ತೆಯಾಯಿತು.
ಸಾಮಾನ್ಯವಾಗಿ ಮಗು ಗರ್ಭಾವಸ್ಥೆಯಲ್ಲಿರುವ ಕರುಳುಗಳು ಸರಿಯಾದ ಹಂತದಲ್ಲಿ ತಿರುಗುತ್ತವೆ. ಆದರೆ ಈ ಹುಡುಗನ ತನ್ನ ತಾಯಿ ಗರ್ಭದಲ್ಲಿರುವಾಗ ತಪ್ಪಾದ ಪ್ರಮಾಣದಲ್ಲಿಕರುಳುಗಳು ತಿರುಗಿದ ಕಾರಣ ಅಸಾಮಾನ್ಯವಾಗಿ ಬೆಳವಣಿಗೆಯಾಗಿದ್ದಾರೆ . ಇಂತಹ ಪ್ರಕರಣಗಳು ಸಾಮಾನ್ಯವಾಗಿ ಸಣ್ಣ ಮಕ್ಕಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ. ಆದರೆ 14 ವರ್ಷಕ್ಕೂ ಹೆಚ್ಚಿನವರಿಗೆ ಕಾಣಿಸಿಕೊಳ್ಳುವುದು ಬಹಳ ಅಪರೂಪ.
ಡಾ. ವಂಶಿ ಕೃಷ್ಣ, ಜನರಲ್ ಸರ್ಜನ್, ಮೆಡಿಕವರ್ ಆಸ್ಪತ್ರೆ ವೈಟ್‌ಫೀಲ್ಡ್, ತಕ್ಷಣ ಎಕ್ಸ್‌ಪ್ಲೋರೇಟರಿ ಲ್ಯಾಪರೋಟಮಿ ವಿತ್ ಲ್ಯಾಡ್ಸ್ ಪ್ರೊಸೀಜರ್ ಶಸ್ತ್ರಚಿಕಿತ್ಸೆ ಮಾಡಿ ಕರುಳಿಮ ಅಂತರದಲ್ಲಿದ್ದ ಅಸಾಮಾನ್ಯ ತಿರುಗಾಟವನ್ನು ಸರಿಪಡಿಸಿದರು.
“ಈ ಕೇಸ್ ಬಹಳ ಅಪರೂಪದದು. ಮಿಡ್‌ಗಟ್ ಮ್ಯಾಲರೋಟೇಶನ್ ಸಾಮಾನ್ಯವಾಗಿ ಶಿಶುಗಳಲ್ಲಿ ಕಂಡುಬರುತ್ತದೆ. ಈ ಪ್ರಕರಣದಲ್ಲಿ ಅದು 16ನೇ ವಯಸ್ಸಿನಲ್ಲಿ ಕಾಣಿಸಿಕೊಂಡಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಕೊಡದೇ ಇದ್ದರೆ ಅಂತರಗಳು ಗ್ರಾಂಗ್ರೈನ್ ಆಗಿ ಪ್ರಾಣಾಪಾಯ ಉಂಟಾಗುತ್ತಿತ್ತು. ತಕ್ಷಣದ ನಿರ್ಣಯ ಮತ್ತು ಶಸ್ತ್ರಚಿಕಿತ್ಸೆಯಿಂದ ರೋಗಿಯ ಜೀವ ಉಳಿಯಿತು,” ಎಂದು ಡಾ. ವಂಶಿ ಕೃಷ್ಣ ಹೇಳಿದರು.
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…