ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಮಾಡಿದರು.
ಬೆಂಗಳೂರು ನಗರದ PES ಕಾಲೇಜಿನ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿ ಸೇರಿದಂತೆ ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ. ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸುವುದು ಈ ಭೇಟಿಯ ಉದ್ದೇಶವಾಗಿದೆ. ಜಾಗತಿಕ ನಗರವಾಗಿ ಗುರುತಿಸಿಕೊಂಡಿರುವ ಬೆಂಗಳೂರಿನ ಘನತೆಗೆ ಚ್ಯುತಿ ಬರದಂತೆ ಕಾಪಾಡುವುದೇ ನಮ್ಮ ಧ್ಯೇಯ ಎಂದು ಅಧಿಕಾರಿಗಳಿಗೆ ತಿಳಿಸಿದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…