ತುಮಕೂರಿನಲ್ಲಿ ಸಮಾವೇಶ ಮುಗಿಸಿ ನಗರಕ್ಕೆ ತಡವಾಗಿ ಬಂದ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರು. ಆದ್ದರಿಂದ ಬೇರೆ ಬೇರೆ ತಾಲೂಕಿನಿಂದ ಬಂದ ಕಾರ್ಯಕರ್ತರು ಸಮಾವೇಶ ನಡೆಯುವ ಮಧ್ಯದಲ್ಲೇ ಸ್ಥಳದಿಂದ ಸಾಲುಗಟ್ಟಿ ಹೊರಟರು.
ವೇದಿಕೆ ಮುಂಭಾಗ ಸುಮಾರು ಐದು ಸಾವಿರ ಜನರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಬಹುತೇಕ ಕುರ್ಚಿಗಳು ಕಾರ್ಯಕರ್ತರಿಲ್ಲದೆ ಖಾಲಿ ಖಾಲಿ ಉಳಿದಿತ್ತು.
ಕಾರ್ಯಕರ್ತರು ಹೊರಡುವುದನ್ನು ಗಮನಿಸಿದ ಶಾಸಕ ಟಿ.ವೆಂಕಟರಮಣಯ್ಯ, ಯಾರು ಹೊರಡಬೇಡಿ ದಯವಿಟ್ಟು ಕುಳಿತುಕೊಳ್ಳಿ, ಖಾಲಿ ಕುರ್ಚಿ ಕಂಡರೆ ಮಾಧ್ಯಮದವರು ಫೋಟೋ ತೆಗೆದು ಸುದ್ದಿ ಮಾಡುತ್ತಾರೆ ಎಂದು ತಿಳಿಸಿದರೂ ಶಾಸಕರ ಮನವಿಗೆ ಕಿವಿಗೊಡದೇ ಸ್ಥಳದಿಂದ ಎದು ಹೊರಟ ಕಾರ್ಯಕರ್ತರು.
ಕೆಲವೇ ಮಂದಿಗೆ ಭಾಷಣ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು.
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…