ದೊಡ್ಡಬಳ್ಳಾಪುರ: ರಾಜ್ಯ ವಿಧಾನಸಭಯ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಧೀರಜ್ ಮುನಿರಾಜ್ ಅವರು ಚುನಾವಣಾ ನೀತಿಸಂಹಿತೆ ಉಲ್ಲಂಘನೆಯ ಅಡಿಯಲ್ಲಿ
ತಮ್ಮ ಮೇಲಿರುವ ಅಪರಾಧ ಪ್ರಕರಣದ ಸಂಖ್ಯೆ0014/2023 ರಂತೆ ಇದ್ದು ಸಾರ್ವಜನಿಕವಾಗಿ ಘೋಷಿಸಿಕೊಂಡಿದ್ದಾರೆ.
ದೊಡ್ಡಬಳ್ಳಾಪುರದ ಪ್ರಧಾನ ಸಿವಿಲ್ ಹಾಗು ಜೆಎಂಎಫ್ ಸಿ ನ್ಯಾಯಾಲಯದಲ್ಲಿ IPC Section -171E ಆರೋಪಕ್ಕೆ ಸಂಬಂಧಿಸಿದ ವಿಚಾರಣೆ ಬಾಕಿಯಿದೆ ಎಂದು ಅವರು ಘೋಷಿಸಿಕೊಂಡಿದ್ದಾರೆ.
2023 ರ ಏಪ್ರಿಲ್ 4 ರಂದು ಧೀರಜ್ ಮುನಿರಾಜ್ ರವರ ವಿರುದ್ಧ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಸಿ.ಆರ್ ಸಂಖ್ಯೆ 04-04-2023 ರಂತೆ ಪ್ರಕರಣ ದಾಖಲಾಗಿತ್ತು. ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿದ್ದ ಅಫಿಡೆವಿಟ್‌ನಲ್ಲಿ ತಮ್ಮ ಮೇಲಿರುವ ಪ್ರಕರಣಗಳ ಕುರಿತು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದರು.
ಪ್ರಸ್ತುತ ಸಾರ್ವಜನಿಕ ಮಾಹಿತಿಗಾಗಿ ತಮ್ಮ ಮೇಲಿರುವ ಅಪರಾಧ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…