ತಲಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೆ ತೀಥ೯ಸ್ವರೂಪಿಣಿಯಾದ ಮಾತೆ ಕಾವೇರಿ. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ನೆರೆದಿದ್ದ ಅಸಂಖ್ಯ ಭಕ್ತಾದಿಗಳಿಗೆ ಕಾಣಿಸಿಕೊಂಡು ಪುನೀತರನ್ನಾಗಿ ಮಾಡಿದ್ದಾಳೆ.
ತೀರ್ಥರೂಪಿಣಿಯಾಗಿ ಕಾಣಿಸಿಕೊಂಡ ಕ್ಷಣವೇ ಅಚ೯ಕರಿಂದ ಭಕ್ತರ ಮೇಲೆ ಕಾವೇರಿ ತೀಥ೯ ಪ್ರೋಕ್ಷಣೆ ಮಾಡಲಾಯಿತು.
7:35ರ ಸಮಯದಲ್ಲಿ ಪ್ರಧಾನ ಅಚ೯ಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅಚ೯ಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಿದ ಕೆಲವೇ ನಿಮಿಷಗಳಲ್ಲಿ ಮಂತ್ರಘೋಷದ ನಡುವೇ ತೀಥ೯ರೂಪಿಣಿಯಾಗಿ ದರ್ಶನವನ್ನು ಮಾತೆ ಕಾವೇರಿ ಭಕ್ತರಿಗೆ ದರ್ಶನ ನೀಡಿದ್ದಾಳೆ.
ಈ ಬಾರಿ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದು ವಿಶೇಷವಾಗಿತ್ತು.
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…
ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…
ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…