Categories: ಕೊಡಗು

ತಲಕಾವೇರಿಯ ಬ್ರಹ್ಮ ಕುಂಡಿಕೆಯಲ್ಲಿ ತುಲಾ ರಾಶಿ ಪ್ರವೇಶಿಸುವ ಸಮಯದಲ್ಲಿ  ತೀಥ೯ರೂಪಿಣಿಯಗಿ ಕಾಣಿಸಿಕೊಂಡ ಕಾವೇರಿ ಮಾತೆ: ಕಣ್ತುಂಬಿಕೊಂಡ ಭಕ್ತಸಾಗರ

ತಲಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೆ ತೀಥ೯ಸ್ವರೂಪಿಣಿಯಾದ ಮಾತೆ ಕಾವೇರಿ. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ನೆರೆದಿದ್ದ ಅಸಂಖ್ಯ ಭಕ್ತಾದಿಗಳಿಗೆ ಕಾಣಿಸಿಕೊಂಡು ಪುನೀತರನ್ನಾಗಿ ಮಾಡಿದ್ದಾಳೆ.

ತೀರ್ಥರೂಪಿಣಿಯಾಗಿ ಕಾಣಿಸಿಕೊಂಡ ಕ್ಷಣವೇ ಅಚ೯ಕರಿಂದ ಭಕ್ತರ ಮೇಲೆ ಕಾವೇರಿ ತೀಥ೯ ಪ್ರೋಕ್ಷಣೆ ಮಾಡಲಾಯಿತು.

7:35ರ ಸಮಯದಲ್ಲಿ ಪ್ರಧಾನ ಅಚ೯ಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅಚ೯ಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಿದ ಕೆಲವೇ ನಿಮಿಷಗಳಲ್ಲಿ ಮಂತ್ರಘೋಷದ ನಡುವೇ ತೀಥ೯ರೂಪಿಣಿಯಾಗಿ ದರ್ಶನವನ್ನು ಮಾತೆ ಕಾವೇರಿ  ಭಕ್ತರಿಗೆ ದರ್ಶನ ನೀಡಿದ್ದಾಳೆ.

ಈ ಬಾರಿ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದು ವಿಶೇಷವಾಗಿತ್ತು.

Ramesh Babu

Journalist

Recent Posts

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

9 minutes ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

2 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

9 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

17 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

18 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago