ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ವರ್ಗಾವಣೆ: ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕ

ದೊಡ್ಡಬಳ್ಳಾಪುರ ತಾಲೂಕಿನ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆಯ ಮುಕ್ತಾರ್ ಪಾಷಾ ಹೆಚ್‌.ಜಿ. ಆದೇಶಿಸಿದ್ದಾರೆ.

ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ರಾಯಚೂರು ಮಹಾನಗರ ಪಾಲಿಕೆ ಕಂದಾಯ ಅಧಿಕಾರಿಯಾಗಿದ್ದ ಮಲ್ಲಪ್ಪ ಅವರನ್ನು ನೇಮಿಸಲಾಗಿದೆ.

ಸದ್ಯ ಆದೇಶ ಪತ್ರದಲ್ಲಿ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರಿಗೆ ಯಾವುದೇ ಸ್ಥಾನ ಸೂಚಿಸಿಲ್ಲ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

1 hour ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

2 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

3 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

13 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

13 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

16 hours ago