ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್‌ಟಿಆರ್ (Jr NTR) ಅವರು ತಮ್ಮ ತಾಯಿ ಶಾಲಿನಿ ನಂದಾಮುರಿ ಅವರ ಜೊತೆ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.
ನಂತರ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ, ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು.
ಶಾಲಿನಿ ನಂದಮುರಿ ಅವರು 40 ವರ್ಷಗಳ ಹಿಂದೆ ಪುತ್ರನನ್ನು ಉಡುಪಿ ಶ್ರೀ ಕೃಷ್ಣ ದೇವರ ದರ್ಶನಕ್ಕೆ ಕರೆದುಕೊಂಡು ಬರಬೇಕು ಎಂಬ ಕನಸು ಕಂಡಿದ್ದರಂತೆ. ಇಂದು ಆ ಆಸೆ ಈಡೇರಿದೆ. ಜೂನಿಯರ್ ಎನ್‌ಟಿಆರ್ ತನ್ನ ತಾಯಿ ಶಾಲಿನಿ ಅವರೊಂದಿಗೆ ತನ್ನ ತವರು ಕುಂದಾಪುರಕ್ಕೆ ತೆರಳಿದ್ದರು. ಬಳಿಕ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…
ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…