ತಾಲೂಕಿನಲ್ಲಿ ಸುಸೂತ್ರವಾಗಿ ನಡೆದ ಮೊದಲ ದಿನದ SSLC ಪರೀಕ್ಷೆ; ಪ್ರಥಮ ಭಾಷೆ ಪರೀಕ್ಷೆಗೆ 5 ಮಂದಿ ಗೈರು

ಎಸ್‌ಎಸ್‌ಎಲ್‌ಸಿ ಮೊದಲ ದಿನ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಯಶಸ್ವಿಯಾಗಿ ನೆರವೇರಿದ್ದು, ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ 05 ಮಂದಿ ಗೈರಾಗಿದ್ದರು.

ತಾಲೂಕಿನಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿತ್ತು. ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲೂ ಮುಖ್ಯ ಅಧೀಕ್ಷಕರ ಕೊಠಡಿ ಮತ್ತು ಸಿ.ಸಿ.ಟಿ.ವಿ ಸುಪರ್ದಿಯಲ್ಲಿ‌ ಪರೀಕ್ಷೆ ನಡೆಸಲಾಯಿತು.

ತಾಲೂಕಿನಲ್ಲಿ 16 ಸರ್ಕಾರಿ ಪ್ರೌಢಶಾಲೆಗಳು, 4 ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಪ್ರೌಢಶಾಲೆಗಳು, 12 ಅನುದಾನಿತ ಪ್ರೌಢಶಾಲೆಗಳು, 30 ಅನುದಾನ ರಹಿತ ಪ್ರೌಢಶಾಲೆಗಳನ್ನು ಒಳಗೊಂಡಂತೆ ಒಟ್ಟು 62 ಪ್ರೌಢಶಾಲೆಗಳಿದ್ದು, ಈ ಪ್ರೌಢಶಾಲೆಗಳಿಂದ ಬಾಲಕರು 1861 ಮತ್ತು ಬಾಲಕಿಯರು 1817 ಒಟ್ಟು 3678 ಹೊಸ ವಿದ್ಯಾರ್ಥಿಗಳು ನೋಂದಣಿಯಾಗಿ, 05 ಮಂದಿ ಪುನರಾವರ್ತಿತ ಅಭ್ಯರ್ಥಿಗಳಿದ್ದಾರೆ.

ಇವರಲ್ಲಿ ಮೊದಲ ದಿನವಾದ ಇಂದು 04 ಮಂದಿ ಹೊಸ ವಿದ್ಯಾರ್ಥಿಗಳು ಹಾಗೂ ಓರ್ವ ಪುನರಾವರ್ತಿತ ವಿದ್ಯಾರ್ಥಿ ಸೇರಿ 05 ಮಂದಿ ಗೈರು ಹಾಜರಾಗಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

4 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

6 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

14 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

19 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

22 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

23 hours ago