ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿ ವ್ಯಾಪ್ತಿಯ ಕನಕೇನಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆ ಚಾಮುಂಡೇಶ್ವರಿ ದೇವಿಯ ವೈಭವೋಪೇತ ಮೆರವಣಿಗೆ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.
ಗ್ರಾಮ ದೇವತೆ ಚಾಮುಂಡೇಶ್ವರಿ ಮೂರ್ತಿಗೆ ವಿವಿಧ ಬಗೆಯ ಪುಷ್ಪ, ಆಕರ್ಷಕ ವಸ್ತುಗಳಿಂದ ಭಕ್ತರ ಕಣ್ಮನ ಸೆಳೆಯುವಂತೆ ಅಲಂಕರಿಸಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಚಾಮುಂಡೇಶ್ವರಿ ದೇವಿಯ ಮೆರವಣಿಗೆ ಸಾಗಿತು.
ಗ್ರಾಮದ ಮಹಿಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ತಮಟೆ ವಾದ್ಯಕ್ಕೆ ಕುಣಿದ ಸಂಭ್ರಮಸಿದ ಯುವಕರು ಹಾಗೂ ಮಕ್ಕಳು.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…