ತಾಲೂಕಿನ ಕೆಸ್ತೂರು ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಂದು ಮಗು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಮಧ್ಯಹ್ನ ನಡೆದಿದೆ.
ಧನ್ವಿತ್ (3) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ. ಆಂಜಿನೇಯ, ಮಮತ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ದೊಡ್ಡಬಳ್ಳಾಪುರದ ತಿಪ್ಪಾಪುರ ಮೂಲದ ಕುಟುಂಬ. ಅಪಘಾತ ಮಾಡಿ ಲಾರಿಯನ್ನು ಒಂದು ಕಿ.ಮೀ ದೂರದಲ್ಲಿ ನಿಲ್ಲಿಸಿದ ಚಾಲಕ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…