ತಾಲೂಕಿನ ಕೆಸ್ತೂರು ಗೇಟ್ ಬಳಿ ಭೀಕರ ಅಪಘಾತ:  ಸ್ಥಳದಲ್ಲೇ ಮೂರು ವರ್ಷದ ಮಗು ಸಾವು: ಇಬ್ಬರಿಗೆ ಗಂಭೀರ ಗಾಯ

ತಾಲೂಕಿನ ಕೆಸ್ತೂರು ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಂದು‌ ಮಗು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಮಧ್ಯಹ್ನ ನಡೆದಿದೆ.

ಧನ್ವಿತ್ (3) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ. ಆಂಜಿನೇಯ, ಮಮತ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ದೊಡ್ಡಬಳ್ಳಾಪುರದ ತಿಪ್ಪಾಪುರ ಮೂಲದ ಕುಟುಂಬ. ಅಪಘಾತ ಮಾಡಿ ಲಾರಿಯನ್ನು ಒಂದು ಕಿ.ಮೀ ದೂರದಲ್ಲಿ ನಿಲ್ಲಿಸಿದ ಚಾಲಕ.

ದೇವಸ್ಥಾನಕ್ಕೆಂದು ಅಕ್ಕ, ಅಕ್ಕನ ಮಗ ಹಾಗೂ ತಮ್ಮ ಮೂರು‌ ಮಂದಿ ಬೈಕ್ ನಲ್ಲಿ ತೆರಳುವಾಗ ಘಟನೆ ಸಂಭವಿಸಿದೆ. ಘಟನೆಯಲ್ಲಿ ಅಕ್ಕನ ಮಗ ಧನ್ವಿತ್ (3) ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪೆಟ್ರೋಲ್ ಹಾಕಿಸಲೆಂದು ಬರುತ್ತಿದ್ದ ಬೈಕ್ ಗೆ ವಿರುದ್ಧ ದಿಕ್ಕಿನಿಂದ ಬಂದ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ.

ಹೆಚ್ಚಿನ‌ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ನ.28 ಕ್ಕೆ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆ

2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಯಲಿರುವ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST-2027) ಯು ನವೆಂಬರ್…

13 minutes ago

3 ಎಕರೆ ಜಮೀನಿನಲ್ಲಿ 17 ಲಕ್ಷ ಆದಾಯ: ಸಮಗ್ರ ಕೃಷಿಯಿಂದ ರೈತಕವಿ ರಾಜಣ್ಣ ಸಾಧನೆ

  ದೊಡ್ಡಬಳ್ಳಾಪುರ: ಕೃಷಿಯಲ್ಲಿ ಉತ್ಪಾದನೆ ಹೆಚ್ಚಿಸುವುದಷ್ಟೇ ಮುಖ್ಯವಲ್ಲ, ಬೆಳೆದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿಕೊಂಡು ಉತ್ತಮ ಬೆಲೆ ಪಡೆಯುವುದೂ ಅಷ್ಟೇ…

1 hour ago

ಅಕ್ರಮವಾಗಿ ಸಾಗಿಸುತ್ತಿದ್ದ 1,000 ಕೆ.ಜಿ. ಪಡಿತರ ಅಕ್ಕಿ ಜಪ್ತಿ: ಆರೋಪಿ ಬಂಧನ..!

  ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಗ್ಗಳದ ಹುಂಡಿ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ಆಹಾರ…

8 hours ago

ದರ ಏರಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿಯವರು ಟೀಕೆ ಮಾಡುತ್ತಿರುವುದು ಸರಿಯಲ್ಲ- ಡಿಸಿಎಂ ಡಾ.ಜಿ ಪರಮೇಶ್ವರ್

ನಾಡಿನ ಹೈನುಗಾರರು ಇಂದು ಮೇವು, ಪಶು ಆಹಾರ, ವೈದ್ಯಕೀಯ ಚಿಕಿತ್ಸೆ ಹಾಗೂ ನಿರ್ವಹಣಾ ವೆಚ್ಚದ ಹೆಚ್ಚಳದಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.…

19 hours ago

ದ್ವಿಚಕ್ರ ವಾಹನ ಅಪಘಾತ: ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ನಗರದ ದೊಡ್ಡ ಬೆಳವಂಗಲ ರಸ್ತೆಯ ಸಾಯಿ ಬೇಕರಿ ಸಮೀಪ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ…

20 hours ago

ಯುವ ಕರ್ನಾಟಕ ವೇದಿಕೆ ದೊಡ್ಡಬಳ್ಳಾಪುರ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ

  ದೊಡ್ಡಬಳ್ಳಾಪುರ: ಯುವ ಕರ್ನಾಟಕ ವೇದಿಕೆಯ ದೊಡ್ಡಬಳ್ಳಾಪುರ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಘಟಕದ ಗೌರವ ಅಧ್ಯಕ್ಷರಾಗಿ…

20 hours ago