ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್ ಟಿಟ್ಯುಷನ್ಸ್ ಹಾಗೂ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದೊಂದಿಗೆ ತಾಲೂಕಿನ ವಿವಿಧ ಶಾಲೆಗಳಿಗೆ ಪೌಷ್ಟಿಕಾಂಶಯುಕ್ತ ಪದಾರ್ಥಗಳನ್ನು ನೀಡಲಾಯಿತು.
ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸುವುದರ ಜೊತೆಗೆ ಆರೋಗ್ಯ ವೃದ್ಧಿಗಾಗಿ ಶಾಲೆಗಳಿಗೆ ಪೌಷ್ಠಿಕಾಂಶಯುಕ್ತ ಪದಾರ್ಥಗಳನ್ನು ವಿತರಣೆ ಮಾಡಲಾಯಿತು.
ಈ ವೇಳೆ ವಲಯಾಧ್ಯಕ್ಷರಾದ, ಎಲ್ ಎನ್ ಪ್ರದೀಪ್ ಕುಮಾರ್, ಕಾರ್ಯದರ್ಶಿ ಎನ್.ಅರ್. ಮುಖೇಶ್, ವಿಷನ್ ಕಮಿಟಿಯ ಕೆ ಸಿ ನಾಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.