ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 71,47,234 ರೂಪಾಯಿ ಕಾಣಿಕೆ ಸಂಗ್ರಹ. ಸೋಮವಾರ ದೇವಾಲಯದ ಹುಂಡಿ ಹಣ ಎಣಿಕೆ ಮಾಡಲಾಯಿತು.
ನಾಲ್ಕು ಸಾವಿರ ಬೆಲೆಬಾಳುವ 1 ಗ್ರಾಂ ಚಿನ್ನ, 95.600 ರೂಪಾಯಿ ಬೆಲೆ ಬಾಳುವ 2ಕೆ.ಜಿ 630 ಗ್ರಾಂ ಬೆಳ್ಳಿ, ಸಂಗ್ರಹವಾಗಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ, ಮುಜರಾಯಿ ಇಲಾಖೆ ಜಿಲ್ಲಾ ಸಹಾಯಕ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮಾ, ದೇವಾಲಯದ ನಂಜಪ್ಪ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…