ದೊಡ್ಡಬಳ್ಳಾಪುರ: ತಾಲೂಕಿನ ಶ್ರೀ ಘಾಟಿ ಸಮೀಪದ ಆಶ್ರಮದ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ವ್ಯಕ್ತಿ ಸಾವನ್ನಪ್ಪಿ ಹಲವು ದಿನಗಳಾಗಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನಾ ಸ್ಥಳದಲ್ಲಿ ದುರ್ವಾಸನೆ ಬೀರುತ್ತಿದ್ದು, ಇದೂವರೆಗೂ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸ್ ದೌಡಾಯಿಸಿ ಪರಿಶೀಲನೆ ನಡೆಸಿ ಮೃತ ಶವವನ್ನು ಆಂಬುಲೆನ್ಸ್ ಮೂಲಕ ಶವಗಾರಕ್ಕೆ ರವಾನಿಸಲಾಗಿದೆ.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…