ತಾಲೂಕಿನ ಶ್ರೀ ಘಾಟಿ ಸಮೀಪ ಮದುವೆ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ.
ಮದುವೆಗೆಂದು ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಮದುವೆ ಮಂಟಪ ಇನ್ನೇನು ಸಮೀಪದಲ್ಲಿ ಇರುವಾಗಲೇ ಮದುವೆ ಹೋಗದೇ ಬಸ್ ಪಲ್ಟಿ.
ಮಗನಿಂದಲೇ ತಾಯಿ ಕೊಲೆಯಾಗಿರುವ ಘಟನೆ ಇಂದು ಮಧ್ಯಾಹ್ನ ಬೆಂಗಳೂರಿನ ಆರ್ ಆರ್ ನಗರದ ಬೆಮಲ್ ಲೇಔಟ್ ನಲ್ಲಿ ನಡೆದಿದೆ... ಮೂರನೇ…
ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ…
2026-27ನೇ ಸಾಲಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್…
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಾದಿಗ ಮಹಾಸಭಾ ವತಿಯಿಂದ…
ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವನ್ನಪ್ಪಿದ್ದಾನೆ. ಹನುಮಂತ (17) ಮೃತ…