ತಾಲೂಕಿನ ಶ್ರೀ ಘಾಟಿ ಸಮೀಪ ಮದುವೆ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ.
ಮದುವೆಗೆಂದು ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಮದುವೆ ಮಂಟಪ ಇನ್ನೇನು ಸಮೀಪದಲ್ಲಿ ಇರುವಾಗಲೇ ಮದುವೆ ಹೋಗದೇ ಬಸ್ ಪಲ್ಟಿ.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…